Skip to main content

KCS Media

Day: November 4, 2026

ಹೈದರಾಬಾದ್‌ನಲ್ಲಿ ಇಬ್ಬರು ಕ್ರೈಸ್ತ ಮಹಿಳೆಯರ ಮೇಲೆ ಹಲ್ಲೆ: ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ KCS ರಾಜ್ಯಾಧ್ಯಕ್ಷ ಸ್ಟ್ಯಾನಿ ಪಿಂಟೋ ಆಗ್ರಹ

ಹೈದರಾಬಾದ್‌ನಲ್ಲಿ ಇಬ್ಬರು ಕ್ರೈಸ್ತ ಮಹಿಳೆಯರ ಮೇಲೆ ಹಲ್ಲೆ: ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ KCS ರಾಜ್ಯಾಧ್ಯಕ್ಷ ಸ್ಟ್ಯಾನಿ ಪಿಂಟೋ ಆಗ್ರಹ     KCS MEDIA | ಹೈದರಾಬಾದ್ | ನವೆಂಬರ್ 4, 2026 ಹೈದರಾಬಾದ್: ತೆಲಂಗಾಣ ರಾಜ್ಯದ ರಂಗಾರೆಡ್ಡಿ ಜಿಲ್ಲೆಯ ಅಲ್ಮಾಸ್‌ಗುಡ ಪ್ರದೇಶದಲ್ಲಿ ಇಬ್ಬರು ಕ್ರೈಸ್ತ ಮಹಿಳೆಯರ ಮೇಲೆ ಧರ್ಮಾಂತರದ ಆರೋಪದ ಹಿನ್ನೆಲೆಯಲ್ಲಿ ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಮಹಿಳೆಯರ ಸುರಕ್ಷತೆ ಮತ್ತು ಧಾರ್ಮಿಕ…

Read More

Solverwp- WordPress Theme and Plugin