ಬೆಂಗಳೂರು: ದಿನಬಳಕೆ ವಸ್ತುಗಳು, ನೀರು ಮತ್ತು ವಿದ್ಯುತ್ ದರ ಏರಿಕೆಯಿಂದ ಕಂಗಾಲಾಗಿರುವ ಜನಸಾಮಾನ್ಯರಿಗೆ ರಾಜ್ಯ ಸರ್ಕಾರ ಈಗ ಮತ್ತೊಂದು ಶಾಕ್ ನೀಡಿದೆ. ಬಜೆಟ್‌ನಲ್ಲಿ ಘೋಷಿಸಿದಂತೆ ಆದಾಯ ಕ್ರೋಢೀಕರಣದ ಉದ್ದೇಶದಿಂದ ಸರ್ಕಾರವು ಮದ್ಯದ ಮೇಲಿನ ತೆರಿಗೆಯನ್ನು ಹೆಚ್ಚಿಸಿದ್ದು, ಮುಂದಿನ ವಾರದಿಂದಲೇ ಹೊಸ ದರಗಳು ಅನ್ವಯವಾಗಲಿವೆ. ವಿಶೇಷವೆಂದರೆ, ಈ ಬಾರಿ ಐಷಾರಾಮಿ ಬ್ರ್ಯಾಂಡ್‌ಗಳಿಗಿಂತ ಹೆಚ್ಚಾಗಿ ಬಡ ಹಾಗೂ ಮಧ್ಯಮ ವರ್ಗದವರು ಬಳಸುವ ‘ಎಕಾನಮಿ’ ಮತ್ತು ‘ಲೋ ಪ್ರೈಸ್’ ಬ್ರ್ಯಾಂಡ್‌ಗಳ ಮೇಲೆ ಹೆಚ್ಚಿನ ತೆರಿಗೆ ವಿಧಿಸಲಾಗಿದೆ. ಮದ್ಯದಲ್ಲಿರುವ ಆಲ್ಕೋಹಾಲ್ ಪ್ರಮಾಣವನ್ನು…
ಬೆಂಗಳೂರು: ಕಾಲೇಜು ವಿದ್ಯಾರ್ಥಿಗಳು ಹಾಗೂ ಯುವಜನತೆಯನ್ನು ಗುರಿಯಾಗಿಸಿಕೊಂಡು ಮಾರುಕಟ್ಟೆಗೆ ಲಗ್ಗೆ ಇಟ್ಟಿರುವ, ನೋಡಲು ಆಕರ್ಷಕವಾಗಿರುವ ‘ಬಜ್ ಬಾಲ್’ (BuzzBallz) ಎಂಬ ಮದ್ಯದ ಬಾಟಲಿಗಳು ಈಗ ಹೊಸ ಆತಂಕಕ್ಕೆ ಕಾರಣವಾಗಿವೆ. ಕಣ್ಣು ಸೆಳೆಯುವ ಬಣ್ಣ ಹಾಗೂ ಅತಿ ಕಡಿಮೆ ಬೆಲೆಯಲ್ಲಿ ಲಭ್ಯವಿರುವ ಈ ಪಾನೀಯವು ಯುವಕ-ಯುವತಿಯರನ್ನು ಮದ್ಯವ್ಯಸನದತ್ತ ತಳ್ಳುತ್ತಿದೆ ಎಂಬ ಆತಂಕ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗುತ್ತಿದೆ. ನೋಡಲು ಟೆನ್ನಿಸ್ ಬಾಲ್ ಅಥವಾ ಸಣ್ಣ ಪ್ಲಾಸ್ಟಿಕ್ ಬಾಲ್‌ನಂತೆ ಕಾಣುವ ಈ ಡ್ರಿಂಕ್, ಮೇಲ್ನೋಟಕ್ಕೆ ಹಣ್ಣಿನ ರಸ ಅಥವಾ ಎನರ್ಜಿ…