Skip to main content

KCS Media

ರಾಜ್ಯ

ಕ್ರೈಸ್ತ ಶಿಕ್ಷಣ ಸಂಸ್ಥೆಗಳ ಕುರಿತು ಪ್ರಮೋದ್ ಮುತಾಲಿಕ್ ಹೇಳಿಕೆ: ಸರ್ಕಾರ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು – ಸ್ಟ್ಯಾನಿ ಪಿಂಟೋ ಆಗ್ರಹ

KCS MEDIA | ವಿಶೇಷ ವರದಿ ಕ್ರೈಸ್ತ ಶಿಕ್ಷಣ ಸಂಸ್ಥೆಗಳ ಕುರಿತು ಪ್ರಮೋದ್ ಮುತಾಲಿಕ್ ಹೇಳಿಕೆ: ಸರ್ಕಾರ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು – ಸ್ಟ್ಯಾನಿ ಪಿಂಟೋ ಆಗ್ರಹ ಬೆಂಗಳೂರು, ಅಕ್ಟೋಬರ್ 2: ದಸರಾ ರಜೆ ವಿಚಾರವಾಗಿ ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರು ಕ್ರೈಸ್ತ ಕಾನ್ವೆಂಟ್ ಶಾಲೆಗಳ ಕುರಿತು ನೀಡಿರುವ ಹೇಳಿಕೆಗೆ ಕರ್ನಾಟಕ ಕ್ರೈಸ್ತ ಸಂಘಟನೆಯ ರಾಜ್ಯಾಧ್ಯಕ್ಷ ಸ್ಟ್ಯಾನಿ ಪಿಂಟೋ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸೆಪ್ಟೆಂಬರ್ 28ರಂದು ಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಪ್ರಮೋದ್…

Read More

Solverwp- WordPress Theme and Plugin