ಕ್ರೈಸ್ತ ಶಿಕ್ಷಣ ಸಂಸ್ಥೆಗಳ ವಿರುದ್ಧ ಮುತಾಲಿಕ್ ಆರೋಪ: ಸಾಕ್ಷ್ಯ ನೀಡಿ, ಇಲ್ಲದಿದ್ದರೆ ಕಾನೂನು ಕ್ರಮ – ಸ್ಟ್ಯಾನಿ ಪಿಂಟೋ ಎಚ್ಚರಿಕೆ ಬೆಂಗಳೂರು | ಅಕ್ಟೋಬರ್ 15, 2026 | KCS MEDIA NEWS ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರು ಕ್ರೈಸ್ತ ಶಿಕ್ಷಣ ಸಂಸ್ಥೆಗಳ ವಿರುದ್ಧ ಮಾಡಿರುವ ಆರೋಪಗಳಿಗೆ ಕರ್ನಾಟಕ ಕ್ರೈಸ್ತ ಸಂಘಟನೆ (ರಿ) ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಆರೋಪಗಳಿಗೆ ಸೂಕ್ತ ದಾಖಲೆಗಳನ್ನು ಸಾರ್ವಜನಿಕವಾಗಿ ಒದಗಿಸಬೇಕು ಎಂದು ಸಂಘಟನೆಯ ಸಂಸ್ಥಾಪಕರು ಹಾಗೂ ರಾಜ್ಯಾಧ್ಯಕ್ಷರಾದ ಸಹೋದರ ಸ್ಟ್ಯಾನಿ ಪಿಂಟೋ…
ತಾಯಿಯ ನಂಬಿಕೆಗೆ ಗೌರವ ಸಲ್ಲಿಸಿದ ಪ್ರಕಾಶ್ ರೈ ಅವರನ್ನು ಟೀಕಿಸುವುದು ಸರಿಯಲ್ಲ: ಸ್ಟ್ಯಾನಿ ಪಿಂಟೋ ನಟ ಪ್ರಕಾಶ್ ರೈ ಅವರು ನಾಸ್ತಿಕರಾಗಿದ್ದರೂ, ತಮ್ಮ ತಾಯಿಯ ನಂಬಿಕೆಗೆ ಗೌರವ ನೀಡಿ ಕ್ರೈಸ್ತ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಸಿದ ವಿಚಾರಕ್ಕೆ ಬಹಳ ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾಗುತ್ತಿರುವ ಟೀಕೆಯನ್ನು ಕರ್ನಾಟಕ ಕ್ರೈಸ್ತ ಸಂಘಟನೆ ತೀವ್ರವಾಗಿ ಖಂಡಿಸಿದೆ. “ಪ್ರತಿಯೊಬ್ಬರಿಗೂ ತಮ್ಮ ನಂಬಿಕೆ ಮತ್ತು ಧಾರ್ಮಿಕ ಆಚರಣೆಗಳನ್ನು ಆಯ್ಕೆಮಾಡುವ ಸ್ವಾತಂತ್ರ್ಯವಿದೆ. ಪ್ರಕಾಶ್ ರೈ ಅವರ ವೈಯಕ್ತಿಕ ನಂಬಿಕೆ ಏನೇ ಇರಲಿ, ತಾಯಿಯ ನಂಬಿಕೆಯನ್ನು ಗೌರವಿಸಿ…