Skip to main content

KCS Media

Peace and Unity

🇮🇳 ಗಾಂಧಿ ಜಯಂತಿ: ಸತ್ಯ, ಅಹಿಂಸೆ ಮತ್ತು ಶಾಂತಿಯ ಸಂದೇಶವನ್ನು ಜೀವನದಲ್ಲಿ ಅಳವಡಿಸಿಕೊಳ್ಳೋಣ – ಸ್ಟ್ಯಾನಿ ಪಿಂಟೋ

🇮🇳 ಗಾಂಧಿ ಜಯಂತಿ: ಸತ್ಯ, ಅಹಿಂಸೆ ಮತ್ತು ಶಾಂತಿಯ ಸಂದೇಶವನ್ನು ಜೀವನದಲ್ಲಿ ಅಳವಡಿಸಿಕೊಳ್ಳೋಣ – ಸ್ಟ್ಯಾನಿ ಪಿಂಟೋ ಬೆಂಗಳೂರು, ಅಕ್ಟೋಬರ್ 2: ರಾಷ್ಟ್ರದ ಸ್ವಾತಂತ್ರ್ಯ ಹೋರಾಟದ ಪ್ರಮುಖ ನಾಯಕರಾದ ಮಹಾತ್ಮ ಗಾಂಧೀಜಿಯವರ ಜನ್ಮದಿನವಾದ ಅಕ್ಟೋಬರ್ 2ರ ಗಾಂಧಿ ಜಯಂತಿಯ ಅಂಗವಾಗಿ ಕರ್ನಾಟಕ ಕ್ರೈಸ್ತ ಸಂಘಟನೆಯ ಸಂಸ್ಥಾಪಕರು ಹಾಗೂ ರಾಜ್ಯಾಧ್ಯಕ್ಷರಾದ ಸಹೋದರ ಸ್ಟ್ಯಾನಿ ಪಿಂಟೋ ಅವರು ರಾಜ್ಯದ ಹಾಗೂ ದೇಶದ ಸಮಸ್ತ ಜನತೆಗೆ ಗಾಂಧಿ ಜಯಂತಿಯ ಶುಭಾಶಯಗಳನ್ನು ಕೋರಿದ್ದಾರೆ. ಮಹಾತ್ಮ ಗಾಂಧೀಜಿಯವರು ಸತ್ಯ, ಅಹಿಂಸೆ, ಶಾಂತಿ ಮತ್ತು ಸತ್ಯಾಗ್ರಹದ…

Read More

Solverwp- WordPress Theme and Plugin