ಕ್ರೈಸ್ತ ಶಿಕ್ಷಣ ಸಂಸ್ಥೆಗಳ ವಿರುದ್ಧ ಮುತಾಲಿಕ್ ಆರೋಪ: ಸಾಕ್ಷ್ಯ ನೀಡಿ, ಇಲ್ಲದಿದ್ದರೆ ಕಾನೂನು ಕ್ರಮ – ಸ್ಟ್ಯಾನಿ ಪಿಂಟೋ ಎಚ್ಚರಿಕೆ ಬೆಂಗಳೂರು | ಅಕ್ಟೋಬರ್ 15, 2026 | KCS MEDIA NEWS ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರು ಕ್ರೈಸ್ತ ಶಿಕ್ಷಣ ಸಂಸ್ಥೆಗಳ ವಿರುದ್ಧ ಮಾಡಿರುವ ಆರೋಪಗಳಿಗೆ ಕರ್ನಾಟಕ ಕ್ರೈಸ್ತ ಸಂಘಟನೆ (ರಿ) ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಆರೋಪಗಳಿಗೆ ಸೂಕ್ತ ದಾಖಲೆಗಳನ್ನು ಸಾರ್ವಜನಿಕವಾಗಿ ಒದಗಿಸಬೇಕು ಎಂದು ಸಂಘಟನೆಯ ಸಂಸ್ಥಾಪಕರು ಹಾಗೂ ರಾಜ್ಯಾಧ್ಯಕ್ಷರಾದ ಸಹೋದರ ಸ್ಟ್ಯಾನಿ ಪಿಂಟೋ…
KCS MEDIA | ವಿಶೇಷ ವರದಿ ಕ್ರೈಸ್ತ ಶಿಕ್ಷಣ ಸಂಸ್ಥೆಗಳ ಕುರಿತು ಪ್ರಮೋದ್ ಮುತಾಲಿಕ್ ಹೇಳಿಕೆ: ಸರ್ಕಾರ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು – ಸ್ಟ್ಯಾನಿ ಪಿಂಟೋ ಆಗ್ರಹ ಬೆಂಗಳೂರು, ಅಕ್ಟೋಬರ್ 2: ದಸರಾ ರಜೆ ವಿಚಾರವಾಗಿ ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರು ಕ್ರೈಸ್ತ ಕಾನ್ವೆಂಟ್ ಶಾಲೆಗಳ ಕುರಿತು ನೀಡಿರುವ ಹೇಳಿಕೆಗೆ ಕರ್ನಾಟಕ ಕ್ರೈಸ್ತ ಸಂಘಟನೆಯ ರಾಜ್ಯಾಧ್ಯಕ್ಷ ಸ್ಟ್ಯಾನಿ ಪಿಂಟೋ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸೆಪ್ಟೆಂಬರ್ 28ರಂದು ಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಪ್ರಮೋದ್…