ಸೈಂಟ್ ಆಗ್ನೆಸ್ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆಗೆ ಸ್ಟ್ಯಾನಿ ಪಿಂಟೋ ಅಸಮಾಧಾನ: ಮುತಾಲಿಕ್ ಅವರ ದ್ವೇಷಪೂರಿತ ಹೇಳಿಕೆಗಳ ಪ್ರಭಾವದ ಬಗ್ಗೆ ಕಳವಳ KCS MEDIA NEWS | ಮಂಗಳೂರು | ಅಕ್ಟೋಬರ್ 12, 2026 ಮಂಗಳೂರಿನ ಪ್ರತಿಷ್ಠಿತ ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ ದಸರಾ ಹಬ್ಬದ ಸಂದರ್ಭದಲ್ಲಿ ಸೆಮಿಸ್ಟರ್ ಪರೀಕ್ಷೆಗಳನ್ನು ನಿಗದಿಪಡಿಸಿರುವುದನ್ನು ವಿರೋಧಿಸಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಕುರಿತು ಕರ್ನಾಟಕ ಕ್ರೈಸ್ತ ಸಂಘಟನೆಯ ಸಂಸ್ಥಾಪಕರು ಹಾಗೂ ರಾಜ್ಯಾಧ್ಯಕ್ಷರಾದ ಸಹೋದರ ಸ್ಟ್ಯಾನಿ ಪಿಂಟೋ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಕ್ಟೋಬರ್ 12ರಿಂದ…
KCS MEDIA | ವಿಶೇಷ ವರದಿ ಕ್ರೈಸ್ತ ಶಿಕ್ಷಣ ಸಂಸ್ಥೆಗಳ ಕುರಿತು ಪ್ರಮೋದ್ ಮುತಾಲಿಕ್ ಹೇಳಿಕೆ: ಸರ್ಕಾರ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು – ಸ್ಟ್ಯಾನಿ ಪಿಂಟೋ ಆಗ್ರಹ ಬೆಂಗಳೂರು, ಅಕ್ಟೋಬರ್ 2: ದಸರಾ ರಜೆ ವಿಚಾರವಾಗಿ ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರು ಕ್ರೈಸ್ತ ಕಾನ್ವೆಂಟ್ ಶಾಲೆಗಳ ಕುರಿತು ನೀಡಿರುವ ಹೇಳಿಕೆಗೆ ಕರ್ನಾಟಕ ಕ್ರೈಸ್ತ ಸಂಘಟನೆಯ ರಾಜ್ಯಾಧ್ಯಕ್ಷ ಸ್ಟ್ಯಾನಿ ಪಿಂಟೋ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸೆಪ್ಟೆಂಬರ್ 28ರಂದು ಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಪ್ರಮೋದ್…