ಕ್ರೈಸ್ತ ಶಿಕ್ಷಣ ಸಂಸ್ಥೆಗಳ ವಿರುದ್ಧ ಮುತಾಲಿಕ್ ಆರೋಪ: ಸಾಕ್ಷ್ಯ ನೀಡಿ, ಇಲ್ಲದಿದ್ದರೆ ಕಾನೂನು ಕ್ರಮ – ಸ್ಟ್ಯಾನಿ ಪಿಂಟೋ ಎಚ್ಚರಿಕೆ ಬೆಂಗಳೂರು | ಅಕ್ಟೋಬರ್ 15, 2026 | KCS MEDIA NEWS ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರು ಕ್ರೈಸ್ತ ಶಿಕ್ಷಣ ಸಂಸ್ಥೆಗಳ ವಿರುದ್ಧ ಮಾಡಿರುವ ಆರೋಪಗಳಿಗೆ ಕರ್ನಾಟಕ ಕ್ರೈಸ್ತ ಸಂಘಟನೆ (ರಿ) ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಆರೋಪಗಳಿಗೆ ಸೂಕ್ತ ದಾಖಲೆಗಳನ್ನು ಸಾರ್ವಜನಿಕವಾಗಿ ಒದಗಿಸಬೇಕು ಎಂದು ಸಂಘಟನೆಯ ಸಂಸ್ಥಾಪಕರು ಹಾಗೂ ರಾಜ್ಯಾಧ್ಯಕ್ಷರಾದ ಸಹೋದರ ಸ್ಟ್ಯಾನಿ ಪಿಂಟೋ…